Advertisement

Shiradi Ghat

ಸತತ 6 ಬಾರಿ ಕುಸಿದ ಶಿರಾಡಿ ಘಾಟ್​ | ಕಣ್ಣೆದುರೇ ಕುಸಿಯುತ್ತಿರುವ ಗುಡ್ಡಗಳು | ತೀವ್ರ ಅನಿವಾರ್ಯತೆಯಾದರೆ ಮಾತ್ರ ಹೆದ್ದಾರಿ ಬಂದ್ ​- ಕೃಷ್ಣ ಬೈರೇಗೌಡ

 ಶಿರಾಡಿ ಘಾಟ್​ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಸಮೀಪ  ಭೂ - ಕುಸಿತ ಮುಂದುವರೆದಿರುವುದು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಶಿರಾಡಿ ಘಾಟ್​ನಲ್ಲಿ ಕೆಸರಿನ ರಾಶಿ ಹರಿದು ಬರುತ್ತಿರುವುದು…

2 years ago

ಮಂಗಳೂರು-ಬೆಂಗಳೂರು ರೈಲು ಮಾರ್ಗ | ಭರದಿಂದ ಸಾಗುತ್ತಿದೆ ಹಳಿ ದುರಸ್ತಿ ಕಾರ್ಯ | 300 ಕಾರ್ಮಿಕರಿಂದ ನಿರಂತರ ಕೆಲಸ |

ಯಡಕುಮಾರಿ-ಕಡಗರವಳ್ಳಿ ರೈಲು ಹಳಿ ಪುನಃಸ್ಥಾಪನೆಯ ಕಾರ್ಯವು ಪ್ರಗತಿಯಲ್ಲಿದೆ.

2 years ago

ಗುಡ್ಡ ಕುಸಿತದಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ | ಸದ್ಯ ವಾಹನ ಸಂಚಾರ ಪುನರಾರಂಭ |

ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.

2 years ago

ಮುಂದುವರಿದ ಭಾರೀ ಮಳೆ | ಮತ್ತೆ ಶಿರಾಡಿ ಘಾಟಿಯಲ್ಲಿ ಕುಸಿತ | ಕೆಸರಿನಲ್ಲಿ ಬಾಕಿಯಾದ ಲಾರಿ | ರಸ್ತೆ ಸಂಚಾರ ಬಂದ್‌ |

ಶಿರಾಡಿಘಾಟ್​ನ ದೊಡ್ಡತಪ್ಲು ಬಳಿ ಹೆದ್ದಾರಿಯಲ್ಲಿ ಗುಡ್ಡ ಕುಸಿತಗೊಂಡಿದೆ. ಎರಡು ಕಂಟೈನರ್‌ ಲಾರಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದೆ.

2 years ago

ಸದ್ಯ ಶಿರಾಡಿ ಘಾಟಿಯಲ್ಲಿ ವಾಹನ ಓಡಾಟ |

ಶುಕ್ರವಾರ ಬೆಳಗ್ಗೆ 10:30 ರಿಂದ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಘಾಟಿ ಪ್ರದೇಶದ ಅಲ್ಲಲ್ಲಿ ಕುಸಿತ ಸಂಭವಿಸುತ್ತಿದೆ. ಹೀಗಾಗಿ ರಾತ್ರಿ ವೇಳೆ ಸಂಚಾರ…

2 years ago

ಸಂಪಾಜೆ-ಮಡಿಕೇರಿ ಹೆದ್ದಾರಿ ರಾತ್ರಿ ಸಂಚಾರ ಬಂದ್ | ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತದ ಭೀತಿ |ಈಗ ಮಂಗಳೂರು-ಬೆಂಗಳೂರಿಗೆ ದಾರಿ ಯಾವುದು …?

ಸಂಪಾಜೆ-ಮಡಿಕೇರಿ ರಸ್ತೆ ಸಂಚಾರ ಇಂದು ರಾತ್ರಿಯಿಂದಲೇ ಎಲ್ಲಾ ರೀತಿಯ ವಾಹನಗಳ ಸಂಚಾರವು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಷೇಧಿಸಲಾಗಿದೆ. ಶಿರಾಡಿ ಘಾಟಿಯಲ್ಲಿ ಸದ್ಯ ವಾಹನ…

2 years ago

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.

2 years ago

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಸಂಚಾರ ಬಂದ್ | ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆ |

ಕಳೆದ  ಐದಾರು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. 100 ಮಿಮೀಗಿಂತಲೂ ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಘಾಟ್‌(Ghat) ಪ್ರದೇಶಗಳಾದ ಶಿರಾಡಿ(Shiradi…

2 years ago