shiradighat

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

ಮುಂದುವರಿದ ಮಳೆಯ ಅಬ್ಬರ | ಗುಂಡ್ಯದ ಅಡ್ಡಹೊಳೆ ಸಮೀಪದ ಗುಡ್ಡ ಪ್ರದೇಶದಲ್ಲೂ ಎಚ್ಚರಿಕೆ |

ಶಿರಾಡಿ ಘಾಟಿ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಗುಡ್ಡ ಕುಸಿತದ ಭೀತಿ ಎದುರಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗೆ ಮಣ್ಣುಕುಸಿತವಾಗಿದೆ. ವಾಹನ ಓಡಾಟಕ್ಕೆ ನಿಧಾನವಾಗಿ ನಡೆಯುತ್ತಿದೆ.

10 months ago
#ShiradiGhat | ಬೆಂಗಳೂರು-ಮಂಗಳೂರು ಸಂಚಾರಕ್ಕೆ ಬೃಹತ್ ಯೋಜನೆ | ಶಿರಾಡಿ ಘಾಟ್ ಸುರಂಗ ಮಾರ್ಗಕ್ಕೆ ಕಾಯಕಲ್ಪ#ShiradiGhat | ಬೆಂಗಳೂರು-ಮಂಗಳೂರು ಸಂಚಾರಕ್ಕೆ ಬೃಹತ್ ಯೋಜನೆ | ಶಿರಾಡಿ ಘಾಟ್ ಸುರಂಗ ಮಾರ್ಗಕ್ಕೆ ಕಾಯಕಲ್ಪ

#ShiradiGhat | ಬೆಂಗಳೂರು-ಮಂಗಳೂರು ಸಂಚಾರಕ್ಕೆ ಬೃಹತ್ ಯೋಜನೆ | ಶಿರಾಡಿ ಘಾಟ್ ಸುರಂಗ ಮಾರ್ಗಕ್ಕೆ ಕಾಯಕಲ್ಪ

ಬೆಂಗಳೂರಿನಂತೆ ಬೆಳೆಯುತ್ತಿರುವ ಇನ್ನೊಂದು ನಗರ ಅದು  ಮಂಗಳೂರು. ಮಂಗಳೂರು ಹಾಗೂ ಬೆಂಗಳೂರಿಗೆ ಓಡಾಡುವ ಮಂದಿ ಬಹಳ. ಹಾಗೆ ಸರಕು ಸಾಗಾಣೆ ಯಥೇಚ್ಛವಾಗಿ ನಡೆಯುತ್ತದೆ. ಆದರೆ ಇದಕ್ಕೆ ಕಗ್ಗಾಂಟಾಗಿರುವುದು…

2 years ago
ಶಿರಾಡಿ ಘಾಟ್‌ | ಘಾಟಿಯಲ್ಲಿ ಲಾರಿ ಪಲ್ಟಿ : ಟ್ರಾಫಿಕ್ ಜಾಮ್ |ಶಿರಾಡಿ ಘಾಟ್‌ | ಘಾಟಿಯಲ್ಲಿ ಲಾರಿ ಪಲ್ಟಿ : ಟ್ರಾಫಿಕ್ ಜಾಮ್ |

ಶಿರಾಡಿ ಘಾಟ್‌ | ಘಾಟಿಯಲ್ಲಿ ಲಾರಿ ಪಲ್ಟಿ : ಟ್ರಾಫಿಕ್ ಜಾಮ್ |

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಲಾರಿ  ಪಲ್ಟಿಯಾಗಿ ಸುಮಾರು 4 ರಿಂದ 5 ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಲಾರಿ…

3 years ago
Shiradi Road | ಶಿರಾಡಿ ಘಾಟ್‌ ರಸ್ತೆಯ ಮಹತ್ವದ ಬಗ್ಗೆ ಗಮನ ಸೆಳೆದ ಶಾಸಕ ಸಂಜೀವ ಮಠಂದೂರು |Shiradi Road | ಶಿರಾಡಿ ಘಾಟ್‌ ರಸ್ತೆಯ ಮಹತ್ವದ ಬಗ್ಗೆ ಗಮನ ಸೆಳೆದ ಶಾಸಕ ಸಂಜೀವ ಮಠಂದೂರು |

Shiradi Road | ಶಿರಾಡಿ ಘಾಟ್‌ ರಸ್ತೆಯ ಮಹತ್ವದ ಬಗ್ಗೆ ಗಮನ ಸೆಳೆದ ಶಾಸಕ ಸಂಜೀವ ಮಠಂದೂರು |

ಶಿರಾಡಿ ಘಾಟಿ(Shiradi Ghat) ರಸ್ತೆಯ ಮಹತ್ವದ ಬಗ್ಗೆ ಶಾಸಕ ಸಂಜೀವ ಮಠಂದೂರು(Sanjeeva Matandoor) ಅವರು ಸರ್ಕಾರದ ಗಮನ ಸೆಳೆದಿದ್ದಾರೆ. ಕರಾವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರು ಸಂಪರ್ಕ…

3 years ago
ಈ ಮಳೆಗಾಲ ಬೆಂಗಳೂರು-ಮಂಗಳೂರು ಸಂಪರ್ಕ ಹೇಗೆ ?ಈ ಮಳೆಗಾಲ ಬೆಂಗಳೂರು-ಮಂಗಳೂರು ಸಂಪರ್ಕ ಹೇಗೆ ?

ಈ ಮಳೆಗಾಲ ಬೆಂಗಳೂರು-ಮಂಗಳೂರು ಸಂಪರ್ಕ ಹೇಗೆ ?

ಸುಳ್ಯ: ಒಂದು ಕಡೆ ಸಂಪಾಜೆ ಘಾಟಿ ಸರಿ ಇಲ್ಲ, ಇನ್ನೊಂದು ಕಡೆ ಶಿರಾಡಿ ಘಾಟಿಯೂ ಸರಿ ಇಲ್ಲ. ಹಾಗಿದ್ದರೆ ಈ ಮಳೆಗಾಲ ಮಂಗಳೂರು ಸಂಪರ್ಕ ಹೇಗೆ ?…

6 years ago