siddaramaiah

ರಾಜ್ಯಾದ್ಯಂತ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಏಕಕಾಲಕ್ಕೆ ‘ಜನತಾ ದರ್ಶನ’ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ |ರಾಜ್ಯಾದ್ಯಂತ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಏಕಕಾಲಕ್ಕೆ ‘ಜನತಾ ದರ್ಶನ’ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ |

ರಾಜ್ಯಾದ್ಯಂತ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಏಕಕಾಲಕ್ಕೆ ‘ಜನತಾ ದರ್ಶನ’ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ |

ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ…

2 years ago
#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

#Education | ಶಿಕ್ಷಣ ವಂಚಿತ ಕುರಿಗಾಹಿ ಬಾಲಕ ಮರಳಿ ಶಾಲೆಗೆ | ಬಾಲಕನ ಭವಿಷ್ಯಕ್ಕೆ ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.

2 years ago
ಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮುಂದಿನ ವಾರ ಬರಗಾಲ ಘೋಷಣೆ ಸಾಧ್ಯತೆ | ಧಾರವಾಡ ಕೃಷಿ ಮೇಳ ಉದ್ಘಾಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ

ಮುಂದಿನ ವಾರ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ಸಾಧ್ಯತೆ ಇದೆ. ಕೇಂದ್ರದ ಸಹಾಯ ಕೇಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2 years ago
#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

#MysoreDasara | ಸಂಗೀತ ನಾದಬ್ರಹ್ಮ ಹಂಸಲೇಖರಿಂದ ಮೈಸೂರು ದಸರಾ ಉದ್ಘಾಟನೆ | ಸಿಎಂ ಸಿದ್ದರಾಮಯ್ಯ ಘೋಷಣೆ |

ಮೈಸೂರು ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

2 years ago
#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

#FlowerShow | ಹೂವಿನ ಲೋಕದಲ್ಲೊಮ್ಮೆ ವಿರಮಿಸಿ ಬನ್ನಿ | ಕಣ್ಮನ ಸೆಳೆಯುತ್ತಿದೆ ಲಾಲ್‍ಬಾಗ್ ಫ್ಲವರ್ ಶೋ |

ಲಾಲ್‌ ಬಾಗ್‌ ನಲ್ಲಿ 214 ನೇ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ಅವರ ಥೀಮ್‍ನಲ್ಲಿ ಮಾಡಲಾಗಿದೆ. ಅಲ್ಲದೇ ಈ ಬಾರಿ ಫ್ಲವರ್ ಶೋಗೆ…

2 years ago
#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

#Congress | ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕಷ್ಟೆ ಒಗ್ಗಟ್ಟು, ಒಳಗೊಳಗೆ ಬಿಕ್ಕಟ್ಟು..? | ಸಚಿವರ ವಿರುದ್ಧ ಸಿಎಂಗೆ ಕಾಂಗ್ರೆಸ್ ನ 25 ಶಾಸಕರ ದೂರು.. |

ಕಾಂಗ್ರೆಸ್ ಪಕ್ಷದ ಸಚಿವರ ವಿರುದ್ಧ ಹಿರಿಯ ಶಾಸಕರು ಅಸಮಾಧಾನ ಹೊರಹಾಕಿ ಸಿಎಂ ಮುಂದೆ ಹೋಗಿದ್ದಾರೆ. ಸರ್ಕಾರ ರಚನೆಯಾದ 2 ತಿಂಗಳಲ್ಲೇ ಅಸಮಾಧಾನ ಸ್ಫೋಟಿಸಿದ್ದು, ಶಾಸಕಾಂಗ ಪಕ್ಷದ ಸಭೆ…

2 years ago
#NandiniMilk | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ | ಈ ಬಾರಿ ಹೈನುಗಾರರಿಗೂ ಗೌರವ…. |#NandiniMilk | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ | ಈ ಬಾರಿ ಹೈನುಗಾರರಿಗೂ ಗೌರವ…. |

#NandiniMilk | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ | ಈ ಬಾರಿ ಹೈನುಗಾರರಿಗೂ ಗೌರವ…. |

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ…

2 years ago
#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |

#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಮಂಜೂರು ಮಾಡಿದ್ದ ಜಮೀನನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದ ತಡೆಯಾಗಿದೆ.

2 years ago
#Annabhagya |ಹಣಭಾಗ್ಯದ ಮೂಲಕ ಅನ್ನಭಾಗ್ಯಕ್ಕೆ ಚಾಲನೆ | ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ರೇಷನ್ ದುಡ್ಡು ಜಮೆ |#Annabhagya |ಹಣಭಾಗ್ಯದ ಮೂಲಕ ಅನ್ನಭಾಗ್ಯಕ್ಕೆ ಚಾಲನೆ | ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ರೇಷನ್ ದುಡ್ಡು ಜಮೆ |

#Annabhagya |ಹಣಭಾಗ್ಯದ ಮೂಲಕ ಅನ್ನಭಾಗ್ಯಕ್ಕೆ ಚಾಲನೆ | ಬಿಪಿಎಲ್ ಕಾರ್ಡ್‍ದಾರರ ಖಾತೆಗೆ ರೇಷನ್ ದುಡ್ಡು ಜಮೆ |

ಅನ್ನಭಾಗ್ಯದ ಜೊತೆಗೆ ಕಾಂಗ್ರೆಸ್ ಸರ್ಕಾರವು ಹಣಭಾಗ್ಯ ಕಲ್ಪಿಸಿದೆ. ಇಂದಿನಿಂದ ಬಿಪಿಎಲ್ ಕಾರ್ಡ್‌ ದಾರರ ಖಾತೆಗೆ ಹಂತ ಹಂಂತವಾಗಿ ಜಮೆಯಾಗಲಿದೆ.

2 years ago
#Karnataka | ನೂತನ ಸರ್ಕಾರದ ಮೊದಲ ಪೂರ್ಣ ಅಧಿವೇಶನ ಆರಂಭ | ಗ್ಯಾರಂಟಿಗಳ ವಿರುದ್ಧ ತೊಡೆ ತಟ್ಟಲಿರುವ ವಿರೋಧ ಪಕ್ಷಗಳು#Karnataka | ನೂತನ ಸರ್ಕಾರದ ಮೊದಲ ಪೂರ್ಣ ಅಧಿವೇಶನ ಆರಂಭ | ಗ್ಯಾರಂಟಿಗಳ ವಿರುದ್ಧ ತೊಡೆ ತಟ್ಟಲಿರುವ ವಿರೋಧ ಪಕ್ಷಗಳು

#Karnataka | ನೂತನ ಸರ್ಕಾರದ ಮೊದಲ ಪೂರ್ಣ ಅಧಿವೇಶನ ಆರಂಭ | ಗ್ಯಾರಂಟಿಗಳ ವಿರುದ್ಧ ತೊಡೆ ತಟ್ಟಲಿರುವ ವಿರೋಧ ಪಕ್ಷಗಳು

ಇಂದಿನಿಂದ ವಿಧಾನಸಭೆ ಬಜೆಟ್​ ಅಧಿವೇಶನ #BudgetSession ಆರಂಭಗೊಳ್ಳಲಿದೆ. ಹಣಕಾಸು ಸಚಿವರೂ ಆದ ಸಿಎಂ ಸಿದ್ದರಾಮಯ್ಯ #Siddaramaiah ಹೊಸ ಸರ್ಕಾರದ ಮೊದಲ ಪರಿಪೂರ್ಣ ಬಜೆಟ್ ಮಂಡಿಸಲಿದ್ದಾರೆ. ವಿಪಕ್ಷಗಳೂ ಸರ್ಕಾರವನ್ನು…

2 years ago