ಭಾರತದಲ್ಲಿ ಬೆಳೆಯುವ ಆಹಾರದಲ್ಲಿ ಸಜ್ಜೆಗೆ ಐದನೇ ಸ್ಥಾನವಿದೆ. ಇದರ ಮೂಲ ಸ್ಥಾನ ಆಫ್ರಿಕಾ. ಈ ಸಜ್ಜೆ 2000 ವರ್ಷಕ್ಕೂ ಹಿಂದೆ ಸಾಗುವಳಿಯಲ್ಲಿತ್ತು. ಸಜ್ಜೆಯನ್ನು ಇಂಗ್ಲಿಷ್‌ನಲ್ಲಿ ಪರ್ಲ್ ಮಿಲ್ಲೆಟ್…