ಬಹಳ ಹಿಂದೆ ನಮ್ಮ ಹಿರಿಯರು ಸ್ವಚ್ಛತೆಗಾಗಿ ಸೋಪುಗಳ(Soap) ಬದಲು ಅಂಟುವಾಳ ಕಾಯಿಯನ್ನೇ(Soap nut) ಅವಲಂಬಿಸಿದ್ದರು. ಇಂದಿಗೂ ಚಿನ್ನಾಭರಣಗಳನ್ನು(Gold Ornaments) ಸ್ವಚ್ಛಗೊಳಿಸಲು ಅಂಟುವಾಳ ಕಾಯಿಯನ್ನೇ ನೆಚ್ಚಿಕೊಂಡಿದ್ದವರಿದ್ದಾರೆ. ಏಕೆಂದರೆ ಇದೊಂದು…
ಅಂಟುವಾಳದ ಕಾಯಿ... ಅಂಟಂಗಿಲ ಕಾಯಿ, ನರ್ವೋಳು, ಸೋಪ್ನಟ್(soap nut) ಎಂಬ ಹೆಸರಿನಿಂದಲೂ ಕರೆಸಿಕೊಳ್ಳುತ್ತದೆ. ಕೃತಕ ಸಾಬೂನುಗಳ(artificial soap) ಆವಿಷ್ಕಾರ(invention) ವಾಗುವವರೆಗೆ ಪರಿಸರಕ್ಕೆ ಪೂರಕವಾಗಿ(Natural), ಸ್ವಾವಲಂಬಿಯಾಗಿ ಸ್ವಾಭಿಮಾನದಿಂದ ಬದುಕುವ…