ಸಾವಯವ ಕೃಷಿ ನಿರ್ದಿಷ್ಟ ಉತ್ಪಾದನಾ ಮಾನದಂಡ ಮತ್ತು ಪ್ರಮಾಣೀಕರಣಕ್ಕೆ ಒತ್ತು ನೀಡಿದರೆ, ಪುನರುತ್ಪಾದಕ ಕೃಷಿ ಮಣ್ಣಿನ ಆರೋಗ್ಯ ಹಾಗೂ ಪರಿಸರ ವ್ಯವಸ್ಥೆಯ ಸುಧಾರಣೆಗೆ ಆದ್ಯತೆ ನೀಡುತ್ತದೆ. ಹೊದಿಕೆ…
ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ ಪರಿಣಾಮ ಉಂಟಾಗಬಹುದು ಎಂದು ದಾವಣಗೆರೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ತಿಳಿಸಿದ್ದಾರೆ. ಹಾಲವರ್ತಿ…
ಮಣ್ಣಿನ ಫಲವತ್ತತೆ ಮತ್ತು ಮಾನವ ಆರೋಗ್ಯ ಕಾಪಾಡಲು ರೈತರು ಸಾವಯವ ಕೃಷಿಗೆ ಆದ್ಯತೆ ನೀಡಬೇಕು ಹಾಗೂ ರಾಸಾಯನಿಕ ಬಳಕೆ ಕಡಿಮೆ ಮಾಡಬೇಕು ಎಂದು ಕೇಂದ್ರ ಸಚಿವೆ ಶೋಭಾ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ ಅವರು ಸುಮಾರು 22 ದೇಶಿ ಜೋಳದ ತಳಿಗಳನ್ನು ಸಂರಕ್ಷಿಸುವುದರ ಜೊತೆಗೆ ಸಾವಯವ ಗೊಬ್ಬರ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ ರೈತರು ನೈಸರ್ಗಿಕ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಕೃಷಿ ವೆಚ್ಚ ಕಡಿಮೆ ಮಾಡುವ ಜೊತೆಗೆ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆಯತ್ತ ಸಾಗಿರುವುದು ದೊಡ್ಡ ಬದಲಾವಣೆ. ಆದರೆ ಮುಂದಿನ ಭಾರತದ ಗ್ರಾಮೀಣ…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ತಿಳಿಸಿವೆ. ಮಣ್ಣಿನ ಸಂರಕ್ಷಣೆ, ನೀರು ನಿರ್ವಹಣೆ, ಹವಾಮಾನ-ಸಹಿಷ್ಣು ಕೃಷಿ ಮತ್ತು ಮಣ್ಣಿನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ ಉತ್ಪಾದನೆ, ಜೈವಿಕ ಗೊಬ್ಬರ ಮತ್ತು ಮಣ್ಣಿನ ಆರೋಗ್ಯಕ್ಕೆ ಆದ್ಯತೆ ನೀಡಿದರೆ ಈ ಸಂಕಷ್ಟವನ್ನು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ ಎಂದು ಚಂದ್ರಬಾಬು ನಾಯ್ಡು ಎಚ್ಚರಿಸಿದ್ದಾರೆ. ಈ ಸಮಸ್ಯೆಗೆ ನೈಸರ್ಗಿಕ ಕೃಷಿಯೇ ಶಾಶ್ವತ ಪರಿಹಾರ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ. ಪ್ಲಾಸ್ಟಿಕ್ ಬಳಕೆ ನಿಯಂತ್ರಣೆ ಹಾಗೂ ತುರ್ತು ಕ್ರಮ ಅಗತ್ಯವಾಗಿದೆ.