Advertisement

solar mission

#AdityaL1 | ಇಸ್ರೋ ಮತ್ತೊಂದು ಸಾಧನೆಗೆ ಸಜ್ಜು | ಭಾರತದ ಮೊದಲ ಸೌರ ಮಿಷನ್ ಆದಿತ್ಯ ಎಲ್1 ಉಡಾವಣೆಗೆ ಕ್ಷಣಗಣನೆ

ಆದಿತ್ಯ ಎಲ್​1 ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇಸ್ರೋ ಪ್ರಕಾರ ಭಾರತದ ಮೊದಲ ಸೌರ ಮಿಷನ್ ಸೆಪ್ಟೆಂಬರ್ 2 ರಂದು ಬೆಳಗ್ಗೆ 11.50ಕ್ಕೆ ಉಡಾವಣೆಯಾಗಲಿದೆ

1 year ago