ಕರ್ನಾಟಕದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ಚಳಿಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಆಂಧ್ರ ಕರಾವಳಿಯತ್ತ ಚಲಿಸಿದರೆ ನವೆಂಬರ್ 21ರ ಬಳಿಕ ಕರಾವಳಿ,…
ಕರಾವಳಿ ಮತ್ತು ಮಲೆನಾಡಿನಲ್ಲಿ ನವೆಂಬರ್ 8ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಮುಂದಿನ…
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕಲಬುರ್ಗಿ, ಬೀದರ್ ಮತ್ತು ಯಾದಗಿರಿಯಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಬಹುದು. ಸರಣಿ ಚಂಡಮಾರುತಗಳ ಪ್ರಭಾವದಿಂದ ಹಿಂಗಾರು ಮಳೆ ವಿಳಂಬವಾಗುವ ಸೂಚನೆಗಳಿದ್ದರೂ,…
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ ಮಳೆ ಮತ್ತು ಗುಡುಗಿನ ಸಾಧ್ಯತೆ ಇದೆ; ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯ ದಕ್ಷಿಣ…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್ 26ರಿಂದ ತಾತ್ಕಾಲಿಕವಾಗಿ ಮಳೆ ಕಡಿಮೆಯಾಗಬಹುದು. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿನ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ ಅ.4ರಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಚುರುಕಾಗುವ ಲಕ್ಷಣಗಳಿವೆ. ಕರಾವಳಿ–ಮಲೆನಾಡಿನಲ್ಲಿ ಅಲ್ಲಲ್ಲಿ…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸೆ.23–24ರವರೆಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ ಕನ್ನಡ ಹಾಗೂ ಸೆ.20ರಿಂದ ಉಡುಪಿ–ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಲಿದೆ.…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ ಹೆಚ್ಚಾಗುವ ಸಾಧ್ಯತೆ ಇದೆ. ಸೆ.19ರಿಂದ ದಕ್ಷಿಣ ಒಳನಾಡು–ಮಲೆನಾಡಿನಲ್ಲಿ ಹಾಗೂ ಸೆ.20ರಿಂದ ಕರಾವಳಿಯಲ್ಲೂ ಗುಡುಗು…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಸೆ.21ರ ಸುಮಾರಿಗೆ ಕರಾವಳಿಯಲ್ಲೂ ಮಳೆ ಚುರುಕಾಗುವ ಸಾಧ್ಯತೆ ಇದ್ದು,…