Advertisement

spraying

#Pesticides | ಅರಣ್ಯಾಧಿಕಾರಿ ಪ್ರಾಣಕ್ಕೆ ಕುತ್ತು ತಂದ ಕಳೆನಾಶಕ | ಕಳೆಔಷಧಿ ಸಿಂಪಡಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ |

ಕಳೆನಾಶಕ ಸಿಂಪಡಣೆಯ ಬಳಿಕ ಸರಿಯಾಗಿ ಮೈ ತೊಳೆಯದೆ ಊಟ ಹಾಗೂ ನೀರು ಕುಡಿದ ಕಾರಣದಿಂದ ಅಸ್ವಸ್ಥಗೊಂಡ ಅರಣ್ಯ ಇಲಾಖೆಯ ಸಿಬಂದಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

2 years ago

ಕೃಷಿ ಕ್ಷೇತ್ರದಲ್ಲಿ ಡ್ರೋನ್ ಕೇವಲ ಕೀಟನಾಶಕ ಸಿಂಪಡಣೆಗೆ ಮಾತ್ರವಲ್ಲ; ಸಾವಯವ ಮತ್ತು ನೈಸರ್ಗಿಕ ಕೃಷಿಯಲ್ಲಿ ಇದರ ಪಾತ್ರ ಅಗಾಧ – ಸರ್ಕಾರ

ಕೃಷಿ ವಲಯದಲ್ಲಿ ಇತ್ತೀಚೆಗೆ ಡ್ರೋನ್‌ನ ಬಳಕೆ ಕೇವಲ ಕೀಟನಾಶಕ ಸಿಂಪಡಣೆಗೆ ಮಾತ್ರ ಬಳಕೆಯಾಗ್ತಿಲ್ಲ. ಅದನ್ನು ಮೀರಿ ಸಾವಯವ ಮತ್ತು ನೈಸರ್ಗಿಕ ಕೃಷಿಯಲ್ಲಿಯೂ ತನ್ನ ಅಪಾರ ವ್ಯಾಪ್ತಿಯನ್ನು ಹೊಂದಿದೆ…

2 years ago