ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟಿಯಲ್ಲಿ 10, ಚಿತ್ರದುರ್ಗ 5 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ…
ಜುಲೈ 10ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…