'ಚಂದ್ರಯಾನ-3 ಭೂಮಿಯ ಸುತ್ತಲಿನ ತನ್ನ ಸುತ್ತಾಟವನ್ನು ಪೂರ್ಣಗೊಳಿಸಿದ್ದು, ಚಂದ್ರನೆಡೆ ಚಲನೆ ಆರಂಭಿಸಿದೆ' ಎಂದು ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ಹೇಳಿದೆ. 'ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್-ಐಎಸ್‌ಆರ್‌ಎಸಿ…