ಕನ್ನಡ ಶಾಲೆಗೆ ಮಲೆಯಾಳಿ ಭಾಷಿಕ ಶಿಕ್ಷಕರಿರುವ ಸ್ಥಾನಕ್ಕೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ.
ಯಾದಗಿರಿ ಜಿಲ್ಲೆಯ ಸರ್ಕಾರಿ ಗ್ರಾಮೀಣ ಶಾಲೆಯೊಂದರಲ್ಲಿ ಬರೋಬ್ಬರಿ 21 ವರ್ಷಗಳ ಬಳಿಕ ಮಕ್ಕಳಿಗೆ ಬಿಸಿಯೂಟದ ಭಾಗ್ಯ ಒದಗಿಸಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮದ ಶಾಲೆಯಲ್ಲಿ…
ತಕಾರಕಾರಿ ಬೆಳೆಗಳಲ್ಲಿ ಪೊಟ್ಯಾಷಿಯಂ ಸರಬರಾಜು ಮಾಡಲು ವ್ಯಾಪಕವಾಗಿ ಮ್ಯೂರಿಯೇಟ್ ಆಫ್ ಪೊಟ್ಯಾಷನ್ನು ಬಳಸಲಾಗುತ್ತದೆ. ಪೊಟ್ಯಾಷ್ ಜೊತೆಗೆ Pಕ್ಲೋರಿನ್ ಪೂರೈಕೆಯು ಕೆಲವೊಂದು ಸಂದರ್ಭಗಳಲ್ಲಿ ಬಹಳ ಉಪಯುಕ್ತವಾಗಿರುತ್ತದೆ
ಯಥಾ ರಾಜ ತಥಾ ಪ್ರಜೇ ಅನ್ನ ಬೇಕೋ, ಅಥವಾ ಮಕ್ಕಳು ದೊಡ್ಡವರನ್ನು ನೋಡಿ ಕಲಿತಾರೆ ಅನ್ನಬೇಕೋ.. ಆದರೆ ಮಕ್ಕಳ ವಿಷಯಕ್ಕೆ ಬಂದರೆ ಇಂತಹ ವಿಷಯಗಳನ್ನು ವಿದ್ಯಾರ್ಥಿ ಜೀವನದಲ್ಲಿ…
ದೇಶದ ಬೆಳವಣಿಗೆ ಆಗಬೇಕಾದ್ದು ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಮೂಲಕ. ಶಾಲೆಗಳಿಗೆ, ಅದರಲ್ಲೂ ಗ್ರಾಮೀಣ ಶಾಲೆಗಳಿಗೆ ಶಿಕ್ಷಣಕ್ಕೆ ಆದ್ಯತೆ ಇರಬೇಕು. ಇನ್ನೊಂದು ಪ್ರಮುಖವಾದ್ದು ಆರೋಗ್ಯ ವ್ಯವಸ್ಥೆ. ಗ್ರಾಮೀಣ…
ದಿನಾ ಪುಸ್ತಕದ ಭಾರ ಹೊತ್ತು ಶಾಲೆ #School ಗೆ ಸಾಗುವ ಮಕ್ಕಳನ್ನು ಕಂಡರೆ ಅಯ್ಯೋ ಅನ್ನುತ್ತೆ. ನಮ್ಮ ಕಾಲದಲ್ಲಿ ಶಾಲಾ ಬ್ಯಾಗ್ ಇಷ್ಟೆಲ್ಲಾ ಭಾರ ಇರಲಿಲ್ಲ ಎಂದು…
ಮುಂಮದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಿಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ…
ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಚಾತಕ ಪಕ್ಷಿಯಂತೆ ಎದೆ ಹಿಡಿದುಕೊಂಡು ಕಾಯುತ್ತಿದ್ದ ವಿದ್ಯಾರ್ಥಿಗಳ ಸಿಇಟಿ ಫಲಿತಾಶ ಇಂದು ಪ್ರಕಟಗೊಂಡಿದೆ. 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ…
ಜೂನ್ 12ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ 458 ಕೇಂದ್ರಗಳಲ್ಲಿ…
ದ್ವಿತೀಯ ಪಿಯುಸಿ ಮುಗಿಸಿದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ ಅತ್ಯಂತ ಮುಖ್ಯ ಘಟ್ಟ. ವಿದ್ಯಾರ್ಥಿಗಳ ಅರ್ಧ ಭವಿಷ್ಯ ಅಲ್ಲೇ ನಿರ್ಧಾರವಾಗುತ್ತದೆ. ಆದರೆ ಈ ಬಾರಿ ಸಿಇಟಿ ಬರೆದ…