ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.
ಬಾಹ್ಯಾಕಾಶ(Space) ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ. ಈಗಲೂ ಸಹ ನಮ್ಮಂತ ಸಾಮಾನ್ಯ ಜನ ಬಸ್ಸಿನಲ್ಲೋ(Bus), ರೈಲಿನಲ್ಲೂTrain), ವಿಮಾನದಲ್ಲೋ(Flight) ಸಂಚರಿಸುವಾಗ ಬಹುತೇಕ ನಮ್ಮ ಮನಸ್ಸಿನಲ್ಲಿ…