ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ. …
ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ಗ್ರಾಮಸ್ಥರು ಒಂದು ಕೆ,ಜಿ. ಪ್ಲಾಸ್ಟಿಕ್ ಅನ್ನು ಪಂಚಾಯತಿಗೆ ತಂದು ಕೊಟ್ಟರೆ ಅಂತವರಿಗೆ ಪರ್ಯಾಯವಾಗಿ ಒಂದು ಕೆ.ಜಿ. ಸಕ್ಕರೆ ನೀಡುವ ವಿಶೇಷ ಅಭಿಯಾನದ ಬಗ್ಗೆ…
ಸ್ವಚ್ಛ ಭಾರತ ಸಾಕಾರವಾಗಬೇಕಾದರೆ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಡಿಮೆಯಾಗಬೇಕು. ಇದೀಗ ಗ್ರಾಮೀಣ ಭಾಗದಲ್ಲಿ ಇಂತಹ ಜಾಗೃತಿ ಹೆಚ್ಚಾಗುತ್ತಿದೆ. ಜನರೂ ಜಾಗೃತರಾಗಬೇಕಿದೆ.
ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜನರು ಗುತ್ತಿಗಾರು ಗ್ರಾಮ ಪಂಚಾಯತ್ ಗೆ ಒತ್ತಾಯಿಸಿದ್ದಾರೆ.
ಮೈಸೂರಿನ ತಲಕಾಡಿನ ಗ್ರಾಮದಲ್ಲಿರುವ ತಿಪ್ಪೆಕಾಳಿ ರಂಗನಾಥ್ ತಾವು ಸ್ವಯಂ ಪ್ರೇರಣೆಯಿಂದ ಒಬ್ಬಂಟಿಯಾಗಿ ಸ್ವಚ್ಛತಾ ಸೇವೆ ನಡೆಸುತ್ತಾ ಬಂದಿದ್ದಾರೆ. 54 ವರ್ಷದ ತಿಪ್ಪೆಕಾಳಿ ರಂಗನಾಥ್ ನಿಜವಾದ ಸ್ವಚ್ಛತಾ ಸೇನಾನಿ.…