ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಶಿರಪುರ ಮಾದರಿಯಲ್ಲಿ 200 ಕೋಟಿ ರೂಪಾಯಿ ವೆಚ್ಚದ ಜಲ ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸರಣಿ ಚೆಕ್ಡ್ಯಾಂ, ಹಳ್ಳ-ನಾಲೆಗಳ ಪುನಶ್ಚೇತನ, ಅಂತರ್ಜಲ ಮರುಪೂರಣ…