ಇಲ್ಲಿನ ವಿಧಾನಸಭಾ ಕ್ಷೇತ್ರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಹೆಚ್‍ಡಿಡಿ ಅದ್ದೂರಿ ರೋಡ್ ಶೋ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ.ದೇವೇಗೌಡ ಭಾವನಾತ್ಮಕವಾಗಿ…