ಇಂದೋರ್ನಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 109 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇಂದೋರ್ನಲ್ಲಿ…