Advertisement

‌The rural mirror

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ

ಕರ್ನಾಟಕದಾದ್ಯಂತ ಒಣಹವೆ ಮುಂದುವರಿಯಲಿದ್ದು, ಉತ್ತರ ಭಾರತದ ಶೀತ ಹಾಗೂ ಶುಷ್ಕ ಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

2 weeks ago

ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ

ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವಿದ್ವತ್ ಪರೀಕ್ಷೆಯಲ್ಲಿ ಪುತ್ತೂರಿನ ಸುನಾದ ಸಂಗೀತ ಕಲಾ ಶಾಲೆಯ ಆರು ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.…

2 weeks ago

ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ

ಬಳ್ಳಾರಿಯ ಗೃಹಿಣಿ ಆರ್.ಜೆ. ಸುಜಾತ ಅವರು ಮನೆಯ ತಾರಸಿಯಲ್ಲಿ 150ಕ್ಕೂ ಹೆಚ್ಚು ಸಸ್ಯಗಳನ್ನು ಬೆಳೆಸಿ, ಅವುಗಳಿಂದ ಔಷಧಿ ಉತ್ಪನ್ನಗಳು, ಸೋಪು, ಶಾಂಪು, ಹೇರ್ ಆಯಿಲ್, ಫಿನಾಯಿಲ್ ಮತ್ತು…

2 weeks ago

ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್

ಹೋಟೆಲ್‌ಗಳಲ್ಲಿ ಬಳಕೆಯಾದ ಅಡುಗೆ ಎಣ್ಣೆ ಸಂಗ್ರಹಣೆ ಮತ್ತು ವಿಲೇವಾರಿಗೆ ಮೂರು ತಿಂಗಳೊಳಗೆ ಅಧಿಕೃತ ಆ್ಯಪ್ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಂಗ್ರಹಿಸಿದ ಎಣ್ಣೆಯನ್ನು ಜೈವಿಕ ಡೀಸೆಲ್, ಸಾಬೂನು…

2 weeks ago

ಕೃಷಿಯಲ್ಲಿ ಶೇ.4ಕ್ಕೂ ಅಧಿಕ ಬೆಳವಣಿಗೆ, ಬೆಳೆ ವೈವಿಧ್ಯತೆಗೆ ಆದ್ಯತೆ – ರೈತರಿಗೆ ತಂತ್ರಜ್ಞಾನ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ

ಕೃಷಿ ಕ್ಷೇತ್ರದಲ್ಲಿ ವಾರ್ಷಿಕ ಶೇ.4ಕ್ಕೂ ಅಧಿಕ ಬೆಳವಣಿಗೆ ದಾಖಲಾಗಿದ್ದು, ರೈತರ ಆದಾಯ ಹೆಚ್ಚಿಸಲು ಬೆಳೆ ವೈವಿಧ್ಯತೆ, ಪೂರಕ ಕೃಷಿ ಚಟುವಟಿಕೆಗಳು ಮತ್ತು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು ಎಂದು…

2 weeks ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ ಪರಿಣಾಮ ಉಂಟಾಗಬಹುದು ಎಂದು ದಾವಣಗೆರೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ತಿಳಿಸಿದ್ದಾರೆ. ಹಾಲವರ್ತಿ…

3 weeks ago

ಬರಪೀಡಿತ ರೈತರಿಗೆ ತಲಾ ₹5 ಸಾವಿರ ಪರಿಹಾರ – ಯಾದಗಿರಿಯ 1.06 ಲಕ್ಷ ರೈತರಿಗೆ ಮೊದಲ ಕಂತು ಬಿಡುಗಡೆ

ಬರಪೀಡಿತ ರೈತರಿಗೆ ತಲಾ ₹5,000 ಪರಿಹಾರ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಯಾದಗಿರಿ ಜಿಲ್ಲೆಯ 1,06,462 ರೈತರಿಗೆ ಮೊದಲ ಕಂತಿನ ₹17.43 ಕೋಟಿ ಬಿಡುಗಡೆ ಮಾಡಿದೆ. ಮೊದಲ…

3 weeks ago

ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ

2008–09ರಲ್ಲಿ ಅಡಿಕೆಯ ಪರ್ಯಾಯ ಬಳಕೆಗಳ ಸಂಶೋಧನೆಗಾಗಿ ಮಂಗಳೂರಿನ ARDF ಸಂಸ್ಥೆಗೆ ₹1 ಕೋಟಿ ಅನುದಾನ ನೀಡಿರುವ ಮಾಹಿತಿ ಲೋಕಸಭೆಯ ದಾಖಲೆಯಲ್ಲಿದೆ. ಆದರೆ ಆ ಸಂಶೋಧನೆಗಳಿಂದ ಅಭಿವೃದ್ಧಿಯಾದ ತಂತ್ರಜ್ಞಾನಗಳು…

3 weeks ago

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ ದಿಕ್ಕಿನತ್ತ ಚಲಿಸಿದೆ. ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು,…

3 weeks ago

ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು

₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಪುರದ ವ್ಯಾಪಾರಿ ಜಯೇಶ್ ಅವರನ್ನು ಡಿಆರ್‌ಐ ವಶಕ್ಕೆ ಪಡೆದಿದೆ. ಬಾಂಗ್ಲಾದೇಶ…

3 weeks ago