ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ ಕೃಷಿಕ ಸತ್ಯನಾರಾಯಣ ಬೆಳೆರಿ.
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು ಸಾಧ್ಯವಿಲ್ಲ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಿಂದೆಲ್ಲಾ ಚುನಾವಣೆಯ ಸಮಯದಲ್ಲಿ ಸಾಹಿತ್ಯ ವಲಯವೂ ಬಹಳ ಪ್ರಭಾವಿಯಾಗಿತ್ತು. ಅಭಿವೃದ್ಧಿ, ಸೌಹಾರ್ದತೆ ಸೇರಿದಂತೆ ಎಲ್ಲಾ ವಿಭಾಗಗಳಿಗೂ ಸಾಹಿತ್ಯ ವಲಯದ ಮಾತುಗಳನ್ನು ಬಹಳ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿತ್ತು.ಹೀಗಾಗಿ ಈ…