Advertisement

theruralmirror

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. 468 ಪ್ರಕರಣ ದಾಖಲಾಗಿ 292 ಮಂದಿ ಬಂಧಿತರಾಗಿದ್ದು, ಸ್ಥಳೀಯ ರೈತರ ಹಿತಕ್ಕಾಗಿ ಸರ್ಕಾರ…

3 months ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ ಏರಿಕೆಯಾಗಿದೆ. ಉತ್ತಮ ಅಡಿಕೆ ದರದ ಹಿನ್ನೆಲೆ ರೈತರು ಹೊಸ ತೋಟಗಳ ನಿರ್ಮಾಣಕ್ಕೆ ಮುಂದಾಗಿದ್ದಾರೆ.

3 months ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ. ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಮಾಡಿಸದೇ ಬಾಕಿ ಉಳಿದಿದ್ದಾರೆ.

3 months ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ ₹455 ಹಾಗೂ ಹಳೆ ಅಡಿಕೆ ₹540ಕ್ಕೆ ಏರಿಕೆಯಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿಯೂ ಬೇಡಿಕೆ ಹೆಚ್ಚಾಗಿ…

3 months ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ ಕಾರಣವಾಗಿರಬಹುದು ಎಂದು ಅಧ್ಯಯನ ಅಂದಾಜಿಸಿದೆ. ಹವಾಮಾನ ಬದಲಾವಣೆ ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ…

3 months ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು ಎದುರಿಸಲು ಕೃಷಿ ಆವಿಷ್ಕಾರ ವ್ಯವಸ್ಥೆಗಳನ್ನು ಬಲಪಡಿಸುತ್ತಿವೆ. ಡಿಜಿಟಲ್ ಕೃಷಿ, AI, ಡ್ರೋನ್ ಹಾಗೂ…

3 months ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್ ತಿಳಿಸಿದೆ. ಕರ್ನಾಟಕ ಕರಾವಳಿಯಲ್ಲಿ ಜೂನ್ 4ರಿಂದ ಮುಂಗಾರು ಚಟುವಟಿಕೆ ಆರಂಭವಾಗುವ ಲಕ್ಷಣಗಳಿದ್ದು, ಜೂನ್…

3 months ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ ನಡುವೆ, “ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ನೀಡುತ್ತೇನೆ” ಎಂದು ಹೇಳಿದ್ದಾರೆ. ಕೊಯಮತ್ತೂರಿನಲ್ಲಿ ಕಾಣಿಸಿಕೊಂಡ ಪೋಸ್ಟರ್‌ಗಳು…

3 months ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್ 4ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭವಾಗುವ ಲಕ್ಷಣಗಳಿದ್ದು, ಜೂನ್ 8ರಿಂದ ಮಳೆ ಮತ್ತಷ್ಟು…

3 months ago

ಭಾರತದ ಕಸದಿಂದ ₹4.3 ಲಕ್ಷ ಕೋಟಿ ಮಾರುಕಟ್ಟೆ ಅವಕಾಶ..! 26 ಲಕ್ಷ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ…!

ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ ಕೋಟಿ ಮೌಲ್ಯದ ಆರ್ಥಿಕ ಅವಕಾಶ ಸೃಷ್ಟಿಯಾಗಬಹುದು ಎಂದು CEEW ವರದಿ ಹೇಳಿದೆ. ಇದರಿಂದ…

3 months ago