ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5 ರವರೆಗೆ ಮಳೆಯ ನಿರೀಕ್ಷೆ ಇದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ ಹೆಚ್ಚು ಮಳೆಯ ಸಾಧ್ಯತೆ. ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ…
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ದಿಕ್ಕು ಸ್ಪಷ್ಟವಾಗಿಲ್ಲದ ಕಾರಣ ಕೆಲವು ಕಡೆ ಆಲಿಕಲ್ಲು ಮಳೆಯೂ ಸಂಭವಿಸುವ…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾರ್ಚ್ ಅಂತ್ಯದವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ತಂಪಿನ ಅನುಭವ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ, ಮೋಡದ ವಾತಾವರಣ ಹಾಗೂ ಬಿಸಿಲಿನ ಮಿಶ್ರ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಕೆಲವು…