Transplant stick

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು ಸಂಗ್ರಹಕ್ಕೆ ಮೊದಲ ಭೇಟಿ ಮಾವು ಮಾಂತ್ರಿಕ ಮಾಫಲತೋಟ ಸುಬ್ರಾಯ ಭಟ್ಟರಲ್ಲಿಗೆ. ಅವರಿಂದ ಕಸಿಕಡ್ಡಿ(Transplant…

11 months ago