ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.
ಕರ್ನಾಟಕ ಅರಣ್ಯ ಇಲಾಖೆಯು ಆನ್‌ಲೈನ್ ಬುಕಿಂಗ್ ಸೌಲಭ್ಯದ ಕೊರತೆಯಿರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.
ಚಾರಣಕ್ಕೆ ಭಾರೀ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಹಾಗೂ ಹಾಸನ ಗಡಿ ಭಾಗದಲ್ಲಿರುವ ಕುಮಾರ ಪರ್ವತ ಚಾರಣ ತೆರಳುವುದಕ್ಕೆ ಇಂದಿನಿಂದ (ಅಕ್ಟೋಬರ್ 3) ಮತ್ತೆ ನಿರ್ಬಂಧ ವಿಧಿಸಲಾಗಿದೆ.