ರಾಜ್ಯದ ಬಹಳಷ್ಟು ಕೆರೆಗಳು ಮುಖ್ಯವಾಗಿ ನಗರ ಕೆರೆಗಳು ಕಟ್ಟಡ ತ್ಯಾಜ್ಯಗಳಿಂದ ನಲುಗಿವೆ. ನಗರಗಳಲ್ಲಿ ಖಾಸಗಿ ಜಾಗಗಳಲ್ಲಿ ಈ ತ್ಯಾಜ್ಯದ ಸುರಿಯಲು ಅವಕಾಶ ಕೊಡದಿರುವುದರಿಂದ ಜನ ಓಡಾಟ ಕಡಿಮೆ…