ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಪದವಿ ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗಗಳಿಗೆ ಇದೀಗ ಹೊಸ ಲುಕ್ ಬರಲಾರಂಭಿಸಿದೆ. ಕಾರಣ, ತಾಂತ್ರಿಕವಾಗಿ ಅತ್ಯಂತ ಬಲಿಷ್ಟವಾಗಿರುವ ನೂತನ ಮಲ್ಟಿಮೀಡಿಯಾ ಸ್ಟುಡಿಯೋ…