ಚುನಾವಣೆಗಳಿಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುವುದಕ್ಕೆ ಅವಕಾಶವಿದೆ ಎಂದು ಹೈಕೋರ್ಟ್ ಹೇಳಿದೆ. ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ…