ತಿಂಗಳೊಂದರ ಹಿಂದೆ ತೋಟಕ್ಕೆ ಔಷಧಿ ಬಿಡುವ ಕಾರ್ಯದಲ್ಲಿ ಮಗ್ನನಾಗಿದ್ದೆ. ಮಧ್ಯಾಹ್ನದ ಹೊತ್ತು ಧ್ವನಿವರ್ಧಕದ ಸ್ವರ ಮನೆಯ ಬಳಿಯಿಂದ ಕೇಳಿಸಿತು. ಯಾವುದೋ ದರ ಕಡಿತದ ಮಾರಾಟದ ಪ್ರಚಾರದ್ದು ಇರಬಹುದು…
ಪರಿಸರ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿಯ ಜಾಗೃತಿಯ ಉದ್ದೇಶದಿಂದ ಬಿ ಸಂ, ಕೃಷ್ಣ ಅವರ ಬರಹವನ್ನು ಇಲ್ಲಿ ಬಳಸಿಕೊಳ್ಳಲಾಗಿದೆ. ಪರಸರ ಕಾಳಜಿಯನ್ನು ಎಲ್ಲರೂ ಅಳವಡಿಸಿಕೊಳ್ಳೋಣ.