ವಯನಾಡ್ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.
ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಪ್ರದೇಶದಲ್ಲಿ ಉಂಟಾದ ಭೂಕುಸಿತದ ಪ್ರದೇಶದಲ್ಲಿ ಹೆಚ್ಚು ಹಾನಿಗೊಳಗಾದ ಪ್ರದೇಶವನ್ನು ಸಂಪರ್ಕಿಸಲು ಭಾರತೀಯ ಸೈನಿಕರು ಲೋಹದ ಸೇತುವೆಯನ್ನು ನಿರ್ಮಿಸಿದ್ದಾರೆ.
ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಕಾರಣವೇನು ? ಎಂಬುದರ ಬಗ್ಗೆ ಅಧ್ಯಯನ , ಚರ್ಚೆ ನಡೆಯುತ್ತಿದೆ. ಮೇಲ್ನೋಟದ ಮಾಹಿತಿಯ ಪ್ರಕಾರ 48 ಗಂಟೆಯಲ್ಲಿ…
ವಯನಾಡ್ ಜಿಲ್ಲೆಯ ಚೂರಲ್ಮಲ ಮತ್ತು ಮುಂಡಕೈ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 160 ಕ್ಕೆ ಏರಿಕೆಯಾಗಿದೆ.
ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು…
ವಯನಾಡ್‌ನಲ್ಲಿ ಭಾರೀ ಮಳೆಗೆ ಭೂ ಕುಸಿತ ಸಂಭವಿಸಿದೆ. ಕನಿಷ್ಟ 10 ಮಂದಿ ಬಲಿಯಾಗಿದ್ದಾರೆ, 100 ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಲೋಕಸಭೆ ಚುನಾವಣೆ(Lok sabha Election) ಮುಗಿದರು ಇನ್ನು ಹವಾ ನಿಂತಿಲ್ಲ. ಇದೀಗ ಕಾಂಗ್ರೆಸ್(Congress) ನಾಯಕ ರಾಹುಲ್ ಗಾಂಧಿ(Rahul Gandhi) ಎರಡು ಕ್ಷೇತ್ರದಲ್ಲಿ ಗೆದ್ದು ಬೀಗಿದ್ದರು. ಈಗ ಒಂದು…