ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26…
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ,ಕೊಡಗು ಜಿಲ್ಲೆಯ ಅಲ್ಲಲ್ಲಿ , ಹಾಸನ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ,…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ ಸಾಧ್ಯತೆಗಳಿದ್ದರೂ ಮೇ 1ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಎಪ್ರಿಲ್ 28ರಿಂದ ಮಲೆನಾಡು ಭಾಗಗಳಲ್ಲಿ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡು…
ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ ಎಪ್ರಿಲ್ 21ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು,…