ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.