ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ ಮಳೆ ಇರಲಿದೆ. ಜುಲೈ 2 ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ ಮೊದಲಾರ್ಧದಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತುಂಬಾ ಕಡಿಮೆ ಇರಬಹುದು.
ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು, ಅಲ್ಲೆ ಶಿಥಿಲಗೊಳ್ಳುವ ಲಕ್ಷಣಗಳಿವೆ. ಬಂಗಾಳಕೊಲ್ಲಿಯ ತಿರುಗುವಿಕೆಯು ಪಶ್ಚಿಮ ಬಂಗಾಳದಲ್ಲಿದ್ದು, ಜೂನ್ 21ರಂದು ಉತ್ತರ…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್ 19 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ…
ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಮುಂಗಾರು ಚುರುಕಾಗಿದ್ದರೂ ಗಾಳಿಯ ಸಂಚಾರ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಕರಾವಳಿ ತೀರ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇನ್ನೆರಡು ದಿನಗಳಲ್ಲಿ ಆಂದ್ರಾ ಕರಾವಳಿಗೆ ತಲಪುವ…
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ ಚುರುಕಾಗಬಹುದು. ಇದರ ಹೊರತು ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಮುಂದುವರಿಯಲಿದೆ.
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್ ಮುನ್ಸೂಚನಾ ವ್ಯವಸ್ಥೆ- BFS ಗೆ ಕೇಂದ್ರ ಭೂ ವಿಜ್ಞಾನಗಳ ಸಚಿವ ಡಾ. ಜಿತೇಂದ್ರ…