ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಜೂನ್ 16ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಜೋರು…
ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.
ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ…
09.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ…
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಜೂನ್ 6ರಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಮುನ್ಸೂಚೆನೆ ಇದೆ. ಜೂನ್ 10ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.
ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ…
ರಾಜ್ಯದಲ್ಲಿ ಮೇ 30ರ ತನಕ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಮೇ 31ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಇದೆ.…
ಮೇ 22 ರಂದು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇ 26ರಂದು ಮ್ಯಾನ್ಮಾರ್, ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುತ್ತಿದ್ದಂತಯೇ ಮುಂಗಾರು ಸ್ವಲ್ಪ…