ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ ಜುಲೈ 6 ರಿಂದ ಮಳೆಯ ಮುನ್ಸೂಚನೆ ಇದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ…
ಹವಾಮಾನ ಬದಲಾವಣೆಯು ಮುಂದಿನ 25 ವರ್ಷಗಳಲ್ಲಿ ಭವಿಷ್ಯದ ಜಾಗತಿಕ ಆದಾಯವನ್ನು ಸುಮಾರು 20 ಶೇಕಡಾ ಕಡಿಮೆ ಮಾಡುತ್ತದೆ.ಅದಕ್ಕಾಗಿಯೇ ಈಗ ಹವಾಮಾನ ಬದಲಾವಣೆಯ ನಿಯಂತ್ರಣದ ಕಡೆಗೆ ಹೋರಾಡುವುದು ಇಂದಿನ…
ಮಳೆಯಾದರೂ ವಾತಾವರಣದ ತಾಪಮಾನ ಕಡಿಮೆಯಾಗಿಲ್ಲ. ಮಳೆ ಕಡಿಮೆಯಾಗಿ ಸಣ್ಣ ಬಿಸಿಲು ಬಂದರೆ ಒಮ್ಮೆಲೇ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಕೃಷಿಗೆ ಸಂಕಷ್ಟವಾಗುತ್ತಿದೆ. ಇಷ್ಟೇ ಅಲ್ಲ, ಭಾರತದಾದ್ಯಂತ ಈ ಹವಾಮಾನ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಮೇ 17 ರಿಂದ 23ರ ತನಕ ರಾಜ್ಯದ…
ಮೇ 20 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 15ರಿಂದ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.