ತಡವಾಗಿಯಾದರೂ ಚಳಿಯ ವಾತಾವರಣ ಕಂಡುಬಂದಿದೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯ ಜೊತೆಗೆ ಹಿಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗಿದ್ದರಿಂದ ಮಳೆಯಾಗುತ್ತಿದ್ದು, ಡಿಸೆಂಬರ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಇಂದು ಬೆಂಗಳೂರು ನಗರದ ಹಲವೆಡೆ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ…