ಮತ್ತೆ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದಲ್ಲಿ ಬಹುತೇಕ ಎಲ್ಲಾ ಕೃಷಿ ಹಾಗೂ ಬೆಳೆಯ ಮೇಲೆ ಪರಿಣಾಮ ಬೀರುತ್ತಿದೆ.
ಹವಾಮಾನ ಬದಲಾವಣೆಯು ಇಂದಿನ ಬಹುದೊಡ್ಡ ಸವಾಲಾಗಿದೆ. ಕೃಷಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹವಾಮಾನ ವೈಪರೀತ್ಯವನ್ನು ನಿಯಂತ್ರಣ ಮಾಡಲು ತುರ್ತು ಕ್ರಮಗಳ ಅಗತ್ಯವಿದೆ.
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮೇ 18 ರಿಂದ ಕರಾವಳಿ ಭಾಗಗಳಲ್ಲಿಯೂ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು ಅಂಡಮಾನ್ ಹಾಗೂ ಕೇರಳಕ್ಕೆ ಅವಧಿಗೆ ಮುನ್ನವೇ ಆಗಮಿಸುವ ವರದಿಗಳಿದ್ದರೂ, ಆರಂಭಿಕ ದುರ್ಬಲತೆ ಇದ್ದರೆ…
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹವಾಮಾನ ಬದಲಾವಣೆಯ ಬಗ್ಗೆ ಹಾಗೂ ಇದರಿಂದಾಗಿ ಕೃಷಿಯ ಮೇಲಿನ ಹೊಡೆತದ ಬಗ್ಗೆ ಗಂಭೀರವಾಗಿ ಯೋಚಿಸಬೇಕಾದ ಅಗತ್ಯ ಇದೆ.
ಹವಾಮಾನ ವೈಪರೀತ್ಯ ಎಲ್ಲಾ ಕ್ಷೇತ್ರದಲ್ಲೂ ಸಂಕಷ್ಟ ತಂದೊಡ್ಡುತ್ತದೆ. ಇದೀಗ ಕರಾವಳಿಯ ಪ್ರಮುಖ ವಾಣಿಜ್ಯ ಚಟುವಟಿಕೆಯಾದ ಮೀನುಗಾರಿಕೆಯ ಮೇಲೂ ಪರಿಣಾಮ ಕಂಡುಬಂದಿದೆ. ಮತ್ಯಕ್ಷಾಮ ಈ ಬಾರಿ ಕಾಣುತ್ತಿದೆ. ಮತ್ಸ್ಯಕ್ಷಾಮಕ್ಕೆ…
ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ…