ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಜೂನ್ 14ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಜೂನ್ 16ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಜೂನ್ 11ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಜೂನ್ 12ರಿಂದ ದಕ್ಷಿಣ ಕರ್ನಾಟಕದ ಅಲ್ಲಲ್ಲಿ…
ಜೂನ್ 6 ರಿಂದ 9ರ ತನಕ ಮುಂಗಾರು ಸ್ವಲ್ಪ ಚುರುಕಾದರೂ ಅರಬ್ಬಿ ಸಮುದ್ರದ ಪಶ್ಚಿಮ ಭಾಗದಿಂದ ಈಚೆಗೆ ಮಾರುತಗಳ ಒತ್ತಡ ಕಡಿಮೆ ಇರುವುದರಿಂದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.
ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮುಂಗಾರು…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.