ಜೂನ್ 28ರಿಂದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸದರೂ, ಜುಲೈ ಮೊದಲ ವಾರದಲ್ಲಿ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ…
ಜೂನ್ 14ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಜೂನ್ 16ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಜೂನ್ 13ರಿಂದ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡು ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜೂನ್ 18ರ ನಂತರ ಕರಾವಳಿ ಭಾಗಗಳಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ.
ಜೂನ್ 1 ರಿಂದ ಮುಂಗಾರು ರಾಜ್ಯಕ್ಕೆ ಪ್ರವೇಶಿಸಲಿದೆ.
ಮೇ 31 ರಿಂದ ಈ ರೀತಿಯ ಗಾಳಿಯ ಪ್ರಭಾವ ಕಡಿಮೆಯಾಗುವ ಲಕ್ಷಣಗಳಿವೆ. ಮೇ 31ರಿಂದ ಮಳೆ ಕಡಮೆಯಾದರೂ ದಿನದಲ್ಲಿ ಒಂದೆರಡು ಸಾಧಾರಣ ಮಳೆಯ ಮುನ್ಸೂಚನೆ ಇದೆ. ಮುಂಗಾರು…
ಜೂನ್ 1 ರಿಂದ ಮುಂಗಾರು ಆಗಮನದ ನಿರೀಕ್ಷೆ ಇದ್ದರೂ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. ಕರಾವಳಿ ಮಲೆನಾಡು ಭಾಗಗಳಲ್ಲಿ ತೋಟಗಳಿಗೆ ಔಷಧಿ ಸಿಂಪಡಿಸಲು ಜೂನ್ ಮೊದಲ ವಾರದಲ್ಲಿಯೂ ಅವಕಾಶ…