ನವೆಂಬರ್ 11ರಿಂದ ಹಿಂಗಾರು ಕ್ಷೀಣಿಸಿ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿದ್ದು ನವೆಂಬರ್ 15 ನಂತರ ರಾಜ್ಯದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ,…
ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಅಕ್ಟೊಬರ್ 21 ಅಥವಾ 22ರ ನಂತರ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಲಕ್ಷಣಗಳಿವೆ.…
ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರಮಟ್ಟದಿಂದ 1.5 ಕಿ.ಮೀ ಮೇಲ್ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಇದೆ. ಹೀಗಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ನಾಳೆ ಗುಡುಗು ಮಿಂಚು…