ಕರ್ನಾಟಕ ಹವಾಮಾನ ವರದಿ
ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಅಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಅಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ…
ರಾಜ್ಯದ ಹೆಚ್ಚಿನ ಕಡೆ ಬಿಸಿಲಿನ ವಾತಾವರಣ. ಕೆಲವು ಕಡೆ ಅಲ್ಲಲ್ಲಿ ಮಳೆ ಸಾಧ್ಯತೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಅಲ್ಲಲ್ಲಿ…
ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಅಕ್ಟೊಬರ್ 2ನೇ ವಾರದಲ್ಲಿ ಹಿಂಗಾರು ಮಳೆಯ ಪ್ರವೇಶದ ಲಕ್ಷಣಗಳಿವೆ. ಜನವರಿಯ ಮಧ್ಯ ಅಥವಾ ಕೊನೇಯ ತನಕವೂ ಹಿಂಗಾರು ಮುಂದುವರಿಯುವ ಸಾಧ್ಯತೆ ಇದೆ.
ಮಳೆ ದೂರವಾಗಿದೆ. ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ.