ಬಂಗಾಳಕೊಲ್ಲಿಯ ವಾಯುಭಾರ ಕುಸಿದಂತಹ ತಿರುಗುವಿಕೆಯ ಪರಿಣಾಮದಿಂದ ಹಿಂಗಾರು ದುರ್ಬಲಗೊಂಡಿದ್ದು, ನವೆಂಬರ್ 13ರಿಂದ ಮತ್ತೆ ಚುರುಕಾಗುವ ಲಕ್ಷಣಗಳಿವೆ.
ಕರ್ನಾಟಕ ಹವಾಮಾನ ವರದಿ. ಸದ್ಯಕ್ಕೆ ಮಳೆ ಇಲ್ಲ, ಮೋಡದ ವಾತಾವರಣ- ಒಣ ಹವೆ ಮುಂದುವರಿಕೆ.
ಕರ್ನಾಟಕ ಹವಾಮಾನ ವರದಿ
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದು, ಆತಂಕ ದೂರವಾಗಿದೆ. ಆದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ದೂರವಾಗಿಲ್ಲ. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ…
ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಇದೆ. ಧರ್ಮಸ್ಥಳ, ಕಾರ್ಕಳದ ಕೆಲವು ಕಡೆ ಭಾರೀ ಮಳೆ ಸಾಧ್ಯತೆ ಇದೆ.
ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.
ಅಕ್ಟೊಬರ್ 16ರಂದು ಕರಾವಳಿಯ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ. ಅಕ್ಟೊಬರ್ 17ರಿಂದ ದುರ್ಬಲಗೊಂಡು ಸಾಮಾನ್ಯ ಮಳೆ ಮುಂದುವರಿದರೂ ಹಿಂಗಾರು ಚುರುಕಾಗುವ ಲಕ್ಷಣಗಳಿಲ್ಲ.
ರಾಜ್ಯದ ಕೆಲವೆಡೆ ಭಾರೀ ಮಳೆಯ ನಿರೀಕ್ಷೆ ಇದೆ. ಕರಾವಳಿ ಪ್ರದೇಶಗಳಲ್ಲಿ ಮೋಡ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ.
ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗಾಳಿ ಸಹಿತ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಮಳೆ ಆರಂಭವಾಗಿದೆ. ಕೇರಳಕ್ಕೆ ಪ್ರವೇಶದಿಂದ ಮುಂದುವರಿದು ಕರಾವಳಿಯಾಗಿ ಮುಂದಕ್ಕೆ ಸಾಗುತ್ತಾ ಸಾಗಿದೆ. ಇಂದಿನಿಂದ ಈ ಜಿಲ್ಲೆಗಳಲ್ಲಿ ಜೂನ್ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ…