weather update

Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |

Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |

ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು.

4 months ago
Karnataka Weather | 05-04-2024 | ರಾಜ್ಯದ ಹಲವು ಕಡೆ ಮೋಡ-ಬಿಸಿಲು | ಕೆಲವು ಕಡೆ ಮಳೆ ನಿರೀಕ್ಷೆ |Karnataka Weather | 05-04-2024 | ರಾಜ್ಯದ ಹಲವು ಕಡೆ ಮೋಡ-ಬಿಸಿಲು | ಕೆಲವು ಕಡೆ ಮಳೆ ನಿರೀಕ್ಷೆ |

Karnataka Weather | 05-04-2024 | ರಾಜ್ಯದ ಹಲವು ಕಡೆ ಮೋಡ-ಬಿಸಿಲು | ಕೆಲವು ಕಡೆ ಮಳೆ ನಿರೀಕ್ಷೆ |

ಬೇಸಿಗೆ ಮಳೆಯು ಎರಡು ದಿನಗಳ ಕಾಲ ಮುಂದೂಡಲ್ಪಡುವ ಸಾಧ್ಯತೆ ಇದ್ದು, ಎಪ್ರಿಲ್ 6, 7ರಂದು ಕೊಡಗು ಹಾಗೂ ಚಿಕ್ಕಮಗಳೂರಿನ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ…

1 year ago
Weather Mirror | 03-01-2024 | ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ | ಜ.9 ರವರೆಗೆ ಮಳೆಯ ಲಕ್ಷಣ | ಭಾರೀ ಮಳೆ ಇಲ್ಲ |Weather Mirror | 03-01-2024 | ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ | ಜ.9 ರವರೆಗೆ ಮಳೆಯ ಲಕ್ಷಣ | ಭಾರೀ ಮಳೆ ಇಲ್ಲ |

Weather Mirror | 03-01-2024 | ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ | ಜ.9 ರವರೆಗೆ ಮಳೆಯ ಲಕ್ಷಣ | ಭಾರೀ ಮಳೆ ಇಲ್ಲ |

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನವರಿ 9 ರ ತನಕ ಈ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಭಾರೀ ಮಳೆ ಸಾಧ್ಯತೆ ಕಡಿಮೆ. ಆದರೆ ಅಲ್ಲಲ್ಲಿ ಅನಿರೀಕ್ಷಿತವಾಗಿ…

1 year ago
Weather Mirror | 04-11-2023 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ | ನ.9 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ |Weather Mirror | 04-11-2023 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ | ನ.9 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ |

Weather Mirror | 04-11-2023 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ | ನ.9 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದ ವಿವಿದೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 7ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 9ರ ತನಕ ರಾಜ್ಯದ…

2 years ago
Weather Mirror | 29-10-2023 | ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆ ಸಾಧ್ಯತೆ |Weather Mirror | 29-10-2023 | ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆ ಸಾಧ್ಯತೆ |

Weather Mirror | 29-10-2023 | ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆ ಸಾಧ್ಯತೆ |

ರಾಜ್ಯದ ಕೆಲವು ಕಡೆ ಸಂಜೆ ಗುಡುಗು ಸಹಿತ ಮಳೆಯಾಗಲಿದೆ. ಹಿಂಗಾರು ಚುರುಕಾಗುತ್ತಿದೆ, ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಕಂಡುಬರುತ್ತಿಲ್ಲ.

2 years ago
ಕರ್ನಾಟಕದಲ್ಲಿ ಮಳೆ ಹಿನ್ನೆಲೆ | ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ |ಕರ್ನಾಟಕದಲ್ಲಿ ಮಳೆ ಹಿನ್ನೆಲೆ | ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ |

ಕರ್ನಾಟಕದಲ್ಲಿ ಮಳೆ ಹಿನ್ನೆಲೆ | ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ |

ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ (Rain) ಚುರುಕುಗೊಂಡಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಿಗೆ ನಾಳೆ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

2 years ago
ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ…

2 years ago
ರಾಜ್ಯದಲ್ಲಿ ಸೈಕ್ಲೋನ್ ಭೀತಿ | ಮುಂದಿನ 5 ದಿನ ಈ ಪ್ರದೇಶಗಳಲ್ಲಿ ಭಾರೀ ವರ್ಷಧಾರೆ…!? | ಎಚ್ಚರಿಕೆ ನೀಡಿದ ಇಲಾಖೆ |ರಾಜ್ಯದಲ್ಲಿ ಸೈಕ್ಲೋನ್ ಭೀತಿ | ಮುಂದಿನ 5 ದಿನ ಈ ಪ್ರದೇಶಗಳಲ್ಲಿ ಭಾರೀ ವರ್ಷಧಾರೆ…!? | ಎಚ್ಚರಿಕೆ ನೀಡಿದ ಇಲಾಖೆ |

ರಾಜ್ಯದಲ್ಲಿ ಸೈಕ್ಲೋನ್ ಭೀತಿ | ಮುಂದಿನ 5 ದಿನ ಈ ಪ್ರದೇಶಗಳಲ್ಲಿ ಭಾರೀ ವರ್ಷಧಾರೆ…!? | ಎಚ್ಚರಿಕೆ ನೀಡಿದ ಇಲಾಖೆ |

ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

2 years ago
ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ

ರಾಜ್ಯದಲ್ಲಿ ಈಗಾಗಲೇ ವರುಣನ ಅಬ್ಬರ ಶುರುವಾಗಿದೆ. ಏಪ್ರಿಲ್ 29ರಂದು ಶನಿವಾರ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ…

2 years ago