Advertisement

weather update

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ ಪ್ರಬಲ ಚಂಡಮಾರುತದಿಂದ ಅರಬ್ಬಿ ಸಮುದ್ರದ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳು ಕಂಡುಬಂದಿವೆ.

2 weeks ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಜುಲೈ 31ರ ಬಳಿಕ ಹೊಸ ಹವಾಮಾನ ವ್ಯವಸ್ಥೆ ರೂಪುಗೊಳ್ಳದಿದ್ದರೆ ಆಗಸ್ಟ್…

3 weeks ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನ ಸಾಮಾನ್ಯದಿಂದ ಉತ್ತಮ…

3 weeks ago

ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!

 ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಭಾಗಗಳಲ್ಲಿ ಬಿಟ್ಟು…

1 month ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್ ತಿಳಿಸಿದೆ. ಕರ್ನಾಟಕ ಕರಾವಳಿಯಲ್ಲಿ ಜೂನ್ 4ರಿಂದ ಮುಂಗಾರು ಚಟುವಟಿಕೆ ಆರಂಭವಾಗುವ ಲಕ್ಷಣಗಳಿದ್ದು, ಜೂನ್…

3 months ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ ಸಾಧ್ಯತೆ ವ್ಯಕ್ತವಾಗಿದೆ. ಎಲ್‌ನಿನೊ ಪರಿಣಾಮದಿಂದ ಬಹುತೇಕ ಪ್ರದೇಶಗಳಲ್ಲಿ ಸರಾಸರಿಗಿಂತ ಕಡಿಮೆ ಮಳೆಯ ಆತಂಕ…

3 months ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು ಮಾತ್ರವಲ್ಲ, ರಾತ್ರಿ ವೇಳೆಯಲ್ಲೂ ಬಿಸಿ ಹೆಚ್ಚುತ್ತಿರುವುದು ಆರೋಗ್ಯದ ಅಪಾಯವನ್ನು ಹೆಚ್ಚಿಸಿದೆ.

3 months ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾರ್ಚ್ ಅಂತ್ಯದವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.

5 months ago

Western Disturbance ಎಫೆಕ್ಟ್ | ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಮಳೆ-ಹಿಮಪಾತ

ದೆಹಲಿ, ಪಂಜಾಬ್‌, ಹರಿಯಾಣ ಮತ್ತು ರಾಜಸ್ಥಾನ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮಳೆ ಮತ್ತು ಹಿಮಪಾತದ ಸಾಧ್ಯತೆ ಇದೆ ಎಂದು ಹವಾಮಾನ…

6 months ago

Weather Updates | ಕರಾವಳಿ ಭಾಗದಲ್ಲಿ ಮಳೆಯ ಸಾಧ್ಯತೆ ಕ್ಷೀಣ |

ಮುಂದಿನ 10 ದಿನಗಳವರೆಗೂ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಕೃಷಿಕರು, ರೈತರು ನಿರಂತರವಾಗಿ ಕೃಷಿ ಚಟುವಟಿಕೆ ಮುಂದುವರಿಸಬಹುದು.

2 years ago