ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಕಡೆಯಿಂದ ಗಾಳಿಯು ಹಿಂಗಾರು ರೀತಿ ಬೀಸುತ್ತಿರುವುದರಿಂದ ಡಿಸೆಂಬರ್ ಕೊನೆಯ ತನಕ ರಾಜ್ಯದಲ್ಲಿ ಮೋಡದ ವಾತಾವರಣ ಉಂಟಾಗಿದೆ. ಈ ಗಾಳಿಯ ಪ್ರಭಾವ…
ನವೆಂಬರ್ 18 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 17 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ನ.18 ರಿಂದ ಒಣ ಹವೆ…
ಬಂಗಾಳಕೊಲ್ಲಿಯ ತಿರುಗುವಿಕೆಯು ನವೆಂಬರ್ 12 ಅಥವಾ 13ರಂದು ಶಿಥಿಲಗೊಳ್ಳುವ ಸಾಧ್ಯತೆಗಳಿದ್ದು, ಬಳಿಕ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ಈಗಿನಂತೆ ನವೆಂಬರ್ 5ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ನವೆಂಬರ್ 9ರಿಂದ ಮತ್ತೆ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.
ನ. 5ರಿಂದ ಹಿಂಗಾರು ಮಳೆಯ ಕಡಿಮೆಯಾಗಲಿದ್ದು, ನ.8 ಅಥವಾ 9ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿವೆ.
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡಿನಲ್ಲಿ ಹಿಂಗಾರು ಮಳೆ ಕಡಿಮೆ ಸಾಧ್ಯತೆ.