ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡುವುದು ಸ್ಥಳೀಯ ಆಡಳಿತಕ್ಕೆ ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಜವಾಬ್ದಾರಿಯೂ ಅಷ್ಟೇ ಮುಖ್ಯವಾಗಿರುತ್ತದೆ.
ಪ್ಲಾಸ್ಟಿಕ್ ಚೀಲಗಳನ್ನು ಬೇಡವೆಂದು ಹೇಳುವ ಮೂಲಕ ಮತ್ತು ಪ್ಲಾಸ್ಟಿಕ್ ಮುಕ್ತ ಬದುಕಿನ ಬಗ್ಗೆ ಬದ್ಧತೆಯನ್ನು ಮಾಡುವ ಮೂಲಕ ಈ ಜುಲೈ 3 ರಂದು ಪ್ಲಾಸ್ಟಿಕ್ ಮುಕ್ತ ದಿನವನ್ನಾಗಿ…