wild animals

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.

3 months ago
ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳ ಸಾಗಣೆಯಾಗುತ್ತಿದ್ದ 379 ವನ್ಯಜೀವಿಗಳ ರಕ್ಷಣೆಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳ ಸಾಗಣೆಯಾಗುತ್ತಿದ್ದ 379 ವನ್ಯಜೀವಿಗಳ ರಕ್ಷಣೆ

ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳ ಸಾಗಣೆಯಾಗುತ್ತಿದ್ದ 379 ವನ್ಯಜೀವಿಗಳ ರಕ್ಷಣೆ

ಮಲೇಷ್ಯಾದಿಂದ ಬೆಂಗಳೂರಿಗೆ ಕಳ್ಳಸಾಗಣೆಯಾಗುತ್ತಿದ್ದ ಅಳಿವಿನಂಚಿನಲ್ಲಿರುವ 379 ವನ್ಯಜೀವಿಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.(Photo-File)

4 months ago
ನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರ

ನಮೀಬಿಯಾದಲ್ಲಿ ಭೀಕರ ಬರಗಾಲ | ಹಸಿವು ನೀಗಿಸಲು ಆನೆ, ಖಡ್ಗಮೃಗ ಸೇರಿದಂತೆ 723 ಕಾಡು ಪ್ರಾಣಿಗಳ ಮಾಂಸ ವಿತರಣೆಗೆ ಸರ್ಕಾರ ನಿರ್ಧಾರ

ಹಸಿವು ಏನು ಬೇಕಾದರು ಮಾಡಿಸುತ್ತದೆ. ಜಾತಿ, ಬೇಧ, ಮೇಲು-ಕೀಳು, ಪ್ರಾಣಿ-ಪಕ್ಷಿ ಯಾವುದಾದರೂ ಸರಿ.. ಈಗ  ನಮೀಬಿಯಾ ಕತೆ ಕೇಳಿ.. ಅದು  ಹೇಳಿ ಕೇಳಿ ಬಡ ದೇಶ. ಯಾವಾಗಲೂ…

8 months ago
ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

ವನ್ಯಜೀವಿ ಸಂರಕ್ಷಣಾ ಕಾಯಿದೆ ಹಾಗೂ ವನ್ಯಪ್ರಾಣಿಗಳ ರಕ್ಷಣೆಯ ಕಾಳಜಿ…! | ಆನೆಗಳ ಪಾಡು ಏನು ಹಾಗಿದ್ದರೆ….?

ವನ್ಯಜೀವಿ ಸಂರಕ್ಷಣಾ ಕಾಯಿದೆ ಈಗ ಚರ್ಚೆಯ ವಿಷಯ. ಈಗ ಜೀವಂತ ವನ್ಯಪ್ರಾಣಿಯ ರಕ್ಷಣೆಯ ಕಡೆಗೂ ಇಲಾಖೆಗಳು ಮನಸ್ಸು ಮಾಡಬೇಕಿದೆ ಎಂಬ ಒತ್ತಾಯಗಳು ಕೇಳಿಬರುತ್ತಿದೆ.

2 years ago
Wild Life Conservation | ವನ್ಯಜೀವಿ ಸಂರಕ್ಷಣೆಗೆ ರಾಜ್ಯದಲ್ಲಿ ಮಹತ್ವದ ಹೆಜ್ಜೆ | ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತದೆ?Wild Life Conservation | ವನ್ಯಜೀವಿ ಸಂರಕ್ಷಣೆಗೆ ರಾಜ್ಯದಲ್ಲಿ ಮಹತ್ವದ ಹೆಜ್ಜೆ | ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತದೆ?

Wild Life Conservation | ವನ್ಯಜೀವಿ ಸಂರಕ್ಷಣೆಗೆ ರಾಜ್ಯದಲ್ಲಿ ಮಹತ್ವದ ಹೆಜ್ಜೆ | ವನ್ಯಜೀವಿಗಳ ಸಂರಕ್ಷಣಾ ಕಾಯಿದೆ 1972 ಏನು ಹೇಳುತ್ತದೆ?

ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ಕಠಿಣ ಕ್ರಮಗಳ ಬಗ್ಗೆ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ.

2 years ago
ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

ಕಾಡು ಪ್ರಾಣಿಗಳ ಕಾಟಕ್ಕೆ ಬೇಸತ್ತ ರೈತರು | ಬೆಳೆಹಾನಿ ಪರಿಹಾರ ಮೊತ್ತ ಹೆಚ್ಚಳ | ಸರ್ಕಾರದಿಂದ ರೈತರಿಗೆ ಸಹಾಯಹಸ್ತ |

ರೈತ ಬೆಳೆದ ಬೆಳೆಯ ಫಸಲು ಕೈಗೆ ಬರುವವರೆಗೆ ಅದೆಷ್ಟೋ ನಷ್ಟಗಳನ್ನು ಅನುಭವಿಸುತ್ತಾನೆ. ಮಳೆ ಜಾಸ್ತಿಯಾದರೆ ಕೊಚ್ಚಿ ಕೊಂಡು ಹೋಗುತ್ತೆ, ಮಳೆ ಬಂದಿಲ್ಲಾಂದ್ರೆ ಬೆಳೆ ಒಣಗಿ ಹೋಗುತ್ತೆ. ಇದಲ್ಲದೆ…

2 years ago