ಕ್ರಿಕೆಟ್ ಆಟಕ್ಕಿರುವಷ್ಟು ಕ್ರೇಜ್, ಅಭಿಮಾನಿಗಳು ಬೇರಾವ ಆಟಕ್ಕೂ ಇಲ್ಲ. ದಿನಗಟ್ಟಲೇ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನೋಡುವವರಿದ್ದಾರೆ. ಅದರಲ್ಲೂ ನಮ್ಮ ದೇಶದಲ್ಲಿ ಕ್ರಿಕೇಟ್ ಹಾಗೂ ಕ್ರಿಕೆಟ್ ಆಟಗಾರರ…
ಅಕ್ಟೋಬರ್ 14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಮುಖಾಮುಖಿಯಾಗಲಿವೆ.