ಹೊಸ ಸರ್ಕಾರದ ರಚನೆಯಾಗುವುದರೊಂದಿಗೆ ಭಾರತೀಯ ವೈದ್ಯಕೀಯ ಸಂಘ (IMA) ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (PHANA) ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಬರುವ…