Advertisement

YLD

ಅಡಿಕೆ ಹಳದಿರೋಗ ಪೀಡಿತ ಪ್ರದೇಶದಲ್ಲಿ ಗೇರುಕೃಷಿ ಹೇಗೆ..? | ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಚಿಂತನೆ |

ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸಂಪಾಜೆಯಲ್ಲಿ ಪರ್ಯಾಯ ಕೃಷಿಯ ಬಗ್ಗೆ ಕೆಲವು ಕೃಷಿಕರು ಯೋಜನೆ ಹಾಕಿಕೊಂಡಿದ್ದರು. ಇದೀಗ…

1 day ago

ಅಡಿಕೆ ಹಳದಿ ಎಲೆರೋಗ ವಿಸ್ತರಣೆಯಾಗುತ್ತಿದೆ…| ಸುಳ್ಯದ ಕೊಡಿಯಾಲ ಗ್ರಾಮದಲ್ಲೂ ಹಬ್ಬಿದೆ ಹಳದಿ ಎಲೆರೋಗ |

ಸುಳ್ಯ ತಾಲೂಕಿನ ಸಂಪಾಜೆ, ಅರಂತೋಡು, ಮರ್ಕಂಜ, ಕಲ್ಮಕಾರು ಮಡಿಕೇರಿಯ ಚೆಂಬು ಹಾಗೂ ಶೃಂಗೇರಿ, ಕೊಪ್ಪ ಸೇರಿದಂತೆ ಅಡಿಕೆ ಬೆಳೆಯುವ ಹಲವು ಕಡೆಗಳಲ್ಲಿ ಅಡಿಕೆ ಹಳದಿ ಎಲೆರೋಗ ಬಾಧಿಸುತ್ತಿದೆ.…

2 months ago

ಕೃಷಿಕರನ್ನು ಸರ್ಕಾರಗಳು ಹೇಗೆ ಯಾಮಾರಿಸುತ್ತವೆ…? | ಅಡಿಕೆ ಹಳದಿ ಎಲೆರೋಗ ಇಸ್ರೇಲ್‌ಗೆ ಸೋಗೆ ಕಳುಹಿಸಿದ ಎಲೆ ಪ್ರಸ್ತಾಪವೇ ಇಲ್ಲ…! |

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗದ ಪರಿಹಾರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

9 months ago

ಅಡಿಕೆ ಹಳದಿ ಎಲೆರೋಗ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಆಶಾಕಿರಣ | ಸತತ ಪ್ರಯತ್ನದ ಬಳಿಕ ಅಡಿಕೆ ಫಸಲು ಕಂಡ ಕೃಷಿಕ |

ಸಂಪಾಜೆಯ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶ ಅದರಲ್ಲೂ ಹಾಟ್‌ಸ್ಫಾಟ್‌ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆದು ಫಸಲು ಕಾಣುವ ಮೂಲಕ ಕೃಷಿಕರಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ ಸಂಪಾಜೆಯ…

12 months ago

ಅಡಿಕೆ ಎಲೆಚುಕ್ಕಿ ರೋಗ | ಇಸ್ರೇಲ್‌ಗೆ ಕಳುಹಿಸಿದ ಅಡಿಕೆ ಸೋಗೆಯ ವರದಿ ಏನಾಯ್ತು…? |

ಅಡಿಕೆ ಎಲೆ ಚುಕ್ಕಿ ರೋಗದ ಸೋಗೆಯನ್ನು ಇಸ್ರೇಲ್‌ಗೆ ಕಳುಹಿಸಿ ಪ್ರಯೋಗ ನಡೆಸಿ ವರದಿ ತರಿಸುವ ಭರವಸೆಯನ್ನು ಅಂದು ಬೆಳೆಗಾರರಿಗೆ ನೀಡಲಾಗಿತ್ತು. ಈ ಹೇಳಿಕೆಗೆ ಸುಮಾರು ಒಂದು ವರ್ಷ…

1 year ago

ಅಡಿಕೆ ಹಳದಿ ಎಲೆರೋಗ ಸಂಶೋಧನೆ ಮತ್ತು ನಿಯಂತ್ರಣ | 197 ಕೋಟಿ ರೂಪಾಯಿ ಮಂಜೂರಾತಿಗೆ ಕೇಂದ್ರಕ್ಕೆ ಮನವಿ |

ಅಡಿಕೆ ಹಳದಿ ಎಲೆ ರೋಗದ ಸಂಶೋಧಿಸಲು ಮತ್ತು ನಿಯಂತ್ರಿಸಲು ಕರ್ನಾಟಕ ಸರ್ಕಾರವು 197 ಕೋಟಿ ರೂ. ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ಮನವಿ ಮಾಡಿದೆ. ಅಡಿಕೆಯು…

2 years ago

ಹಳದಿ ಎಲೆರೋಗ ಪರಿಹಾರ ಕೊಡಿಸುವ ಜವಾಬ್ದಾರಿ ಅಧ್ಯಯನ ಸಮಿತಿ ವಹಿಸುವಂತೆ ಕ್ಯಾಂಪ್ಕೊ ಒತ್ತಾಯ |

ಕ್ಯಾಂಪ್ಕೋ ಹಾಗೂ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ ಮಂಗಳೂರಿನ  ಓಶನ್‌ ಪರ್ಲ್‌ ನಲ್ಲಿ ಶುಕ್ರವಾರ ನಡೆದ ಅಡಿಕೆಯ  ಹಳದಿ ಎಲೆರೋಗ ಮತ್ತು ಎಲೆಚುಕ್ಕಿ ರೋಗದ…

2 years ago

ಅಡಿಕೆ ಹಳದಿ ಎಲೆರೋಗ-ಎಲೆಚುಕ್ಕಿ ರೋಗ | ಕ್ಯಾಂಪ್ಕೋ ನೇತೃತ್ವದಲ್ಲಿ ಸಭೆ | ಕೃಷಿ ಪ್ರಮುಖರಿಂದ ಹಾಗೂ ವಿಜ್ಞಾನಿಗಳಿಂದ ಅಭಿಪ್ರಾಯ ಮಂಡನೆ |

ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕಿ ರೋಗಕ್ಕೆ ಸಂಬಂಧಿಸಿದಂತೆ ಕ್ಯಾಂಪ್ಕೋ ನೇತೃತ್ವದಲ್ಲಿ‌ ಎಆರ್‌ಡಿಎಫ್‌ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಕೃಷಿ ಪ್ರಮುಖರು ಹಾಗೂ ವಿಜ್ಞಾನಿಗಳ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ…

2 years ago

ಅಡಿಕೆ ಹಳದಿ ರೋಗ | ಪರ್ಯಾಯ ಬೆಳೆ | ರೋಗನಿರೋಧಕ ತಳಿ | ಪರಿಹಾರ | ಅಡಿಕೆ ಬೆಳೆಗಾರರ ಆಯ್ಕೆ ಯಾವುದು ? |

ಅಡಿಕೆ ಹಳದಿ ಎಲೆರೋಗ ಈಚೆಗೆ ಹರಡುತ್ತಿದೆ. ಶೃಂಗೇರಿ, ಕೊಪ್ಪ ಹಾಗೂ ಸಂಪಾಜೆ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬಂದಿದ್ದ ಅಡಿಕೆ ಹಳದಿ ಎಲೆರೋಗ ಈಚೆಗೆ ಎಲ್ಲೆಡೆಯೂ ಹಬ್ಬುತ್ತಿದೆ. ಹೀಗಾಗಿ ಅಡಿಕೆ…

2 years ago