ತಲಕಾವೇರಿ(Talakeveri) ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು ಅ.17 ರ ಸಂಜೆ 7.21 ಕ್ಕೆ ತೀರ್ಥೋದ್ಭವವಾಗಲಿದೆ. ಆ ದಿನ ಸೋಮವಾರ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭಾಗಮಂಡಲ ದೇವಸ್ಥಾನದಲ್ಲಿ ನಡೆದ ಪಂಚಾಂಗ ಶ್ರವಣ ಕಾರ್ಯದಲ್ಲಿ ಈ ಮುಹೂರ್ತ ನಿಗದಿಯಾಗಿದೆ. ಕಳೆದೆರಡು ವರ್ಷಗಳಿಂದ ಕೋವಿಡ್ ಹಿನ್ನೆಲೆ ಈ ಪವಿತ್ರ ತೀರ್ಥೋದ್ಭವ ಸರಳವಾಗಿ ಆಚರಣೆಗೊಂಡಿತ್ತು. ಈ ಬಾರಿ ತೀರ್ಥೋದ್ಭವಕ್ಕೆ ಭಕ್ತರಿಗೆ ಅವಕಾಶ ಸಿಕ್ಕಿದೆ.
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…
ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…
ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…
ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…