ಆಗಸ್ಟ್ 15ರಂದು ಅಧಿಕಾರವನ್ನು ವಶಪಡಿಸಿಕೊಂಡ ತಾಲಿಬಾನಿಗಳು ಅಫ್ಘಾನಿಸ್ತಾನದ ಮಹಿಳೆಯರಿಗೆ ದೂರದೂರಿಗೆ ಪ್ರಯಾಣಿಸಲು ನಿರ್ಬಂಧ ಹೇರಿದ ತಾಲಿಬಾನ್ ನಲ್ಲಿ ಮಹಿಳೆಯರ ವಿಷಯದಲ್ಲಿ ಹಲವಾರು ನಿಯಮಗಳು ಸಹ ಜಾರಿಯಾಗಿವೆ. ಕೆಲವು ದಿನಗಳ ಹಿಂದೆ ಮಹಿಳೆಯರು ನಟನೆಯಲ್ಲಿ ಒಳಗೊಳ್ಳುವಂತಿಲ್ಲ ಎಂದು ತಾಲಿಬಾನಿಗಳು ಆಡಳಿತವು ಎಚ್ಚರಿಕೆಯನ್ನು ಕೂಡಾ ನೀಡಿದೆ.
ಇದೀಗ ಮಹಿಳೆಯರು ದೂರದೂರಿಗೆ ಪ್ರಯಾಣ ಮಾಡಲು ಮುಂದಾದರೆ ಅವರೊಂದಿಗೆ ಹತ್ತಿರ ಸಂಬಂಧಿಗಳು ಇರದೇ ಇದ್ದರೆ ಅಂತವರಿಗೆ ಪ್ರಯಾಣಕ್ಕೆ ಅವಕಾಶ ನೀಡಲೇಬಾರದೆಂದು ತಾಲಿಬಾನಿಗಳು ಮತ್ತೊಂದು ಆದೇಶವನ್ನು ಹೊರಡಿಸಿದ್ದಾರೆ. ಸ್ಕಾರ್ಪ್ ಧರಿಸದ ಮಹಿಳೆಯರಿಗೆ ಪ್ರಯಾಣ ನಿರಾಕರಿಸುವಂತೆ ವಾಹನ ಮಾಲೀಕರಿಗೆ ಸೂಚನೆಯನ್ನು ಕೂಡಾ ನೀಡಲಾಗಿದೆ ಎಂದು ಸಚಿವಾಲಯದ ವಕ್ತಾರ ಸಾಡೆಕ್ ಅಕಿಫ್ ಮುಹಾಜಿರ್ ಭಾನುವಾರ ಮಾಹಿತಿಯನ್ನು ನೀಡಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?